ಬೃಹತ್‌ ರೋಡ್‌ ಶೋ: ಮಂಗಳೂರು ಜನತೆಗೆ ಅಭಿನಂದನೆ ಸಲ್ಲಿಸಿದ PM ಮೋದಿ !

ಮಂಗಳೂರು:- ಇಲ್ಲಿ ಭಾನುವಾರ ನಡೆದ ಬೃಹತ್ ರೋಡ್ ಶೋ ನಲ್ಲಿ ಕಿಕ್ಕಿರಿದು ಸೇರಿದ್ದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೃತಜ್ಞತೆ ತಿಳಿಸಿದ್ದಾರೆ. ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿಯವರು, ಮಂಗಳೂರಿನಲ್ಲಿ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ … Continue reading ಬೃಹತ್‌ ರೋಡ್‌ ಶೋ: ಮಂಗಳೂರು ಜನತೆಗೆ ಅಭಿನಂದನೆ ಸಲ್ಲಿಸಿದ PM ಮೋದಿ !