ಮೂರು ದಿನಗಳ ಪ್ರವಾಸ ಕೈಗೊಂಡ PM ಮೋದಿ: ಮೊದಲು ಫ್ರಾನ್ಸ್‌ ಗೆ ಭೇಟಿ!

ನವದೆಹಲಿ:- ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ. ಮೊದಲು ಫ್ರಾನ್ಸ್‌ ಗೆ ಭೇಟಿ ಕೊಡಲಿದ್ದಾರೆ. ಸಂಜೆ ವೇಳೆಗೆ ಫ್ರಾನ್ಸ್‌ ತಲುಪಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ 3ನೇ ಆವೃತ್ತಿಯ ಕೃತಕ ಬುದ್ಧಿಮತ್ತೆ ಆ್ಯಕ್ಷನ್‌ ಶೃಂಗಸಭೆಯ ಸಹ-ಅಧ್ಯಕ್ಷತೆಯನ್ನು ಪ್ರಧಾನಿ ಮೋದಿ ವಹಿಸಲಿದ್ದಾರೆ. ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು! ಇನ್ನು ತಮ್ಮ ಫ್ರಾನ್ಸ್‌ ಭೇಟಿಯನ್ನು ʻಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧ ಬಲಪಡಿಸುವ ಪ್ರಮುಖ ಕ್ಷಣ..ʼ ಎಂದು ಬಣ್ಣಿಸಿರುವ … Continue reading ಮೂರು ದಿನಗಳ ಪ್ರವಾಸ ಕೈಗೊಂಡ PM ಮೋದಿ: ಮೊದಲು ಫ್ರಾನ್ಸ್‌ ಗೆ ಭೇಟಿ!