Narendra Modi:ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ!

ನವದೆಹಲಿ:- ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ಮಾಡಿದ್ದಾರೆ. ಕುರುಕ್ಷೇತ್ರದಲ್ಲಿ ನಡೆದ ರ್ಯಾಲಿಯ ವೇಳೆ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಹರಿಯಾಣದ ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಗಣಪತಿಯನ್ನು ಕೂಡ ಕಂಬಿ ಹಿಂದೆ ಹಾಕಲಾಗಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಏನು ಬೇಕಾದರೂ ಮಾಡುತ್ತದೆ ಎಂದು ಕಾಂಗ್ರೆಸ್​ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ. Bigg Breaking News: ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್! ಕಾಂಗ್ರೆಸ್ ಮೀಸಲಾತಿ … Continue reading Narendra Modi:ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ!