PM ಮೋದಿ ಭೇಟಿಯಾದ CM, DCM.. ಪ್ರಮುಖ ಯೋಜನೆಗಳ ಅನುಮೋದನೆಗೆ ಮನವಿ!

ನವದೆಹಲಿ :- ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ DCM ಡಿಕೆ ಶಿವಕುಮಾರ್ ಭೇಟಿ ಮಾಡಿದ್ದಾರೆ. ಇದರೊಟ್ಟಿಗೆ ಸಚಿವ ಮಹದೇವಪ್ಪ, ಹಾಗೂ ಜಿ ಪರಮೇಶ್ವರ್ ಕೂಡ ಜೊತೆಗಿದ್ದರು. ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಜೊತೆ ಕಾಂಗ್ರೆಸ್​ ನಾಯಕರು ಸುಮಾರು 40 ನಿಮಿಷ ಮಾತನಾಡಿದ್ದು, ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಮನವಿ ಮಾಡಿದ್ದಾರೆ. DCM ಡಿಕೆಶಿ … Continue reading PM ಮೋದಿ ಭೇಟಿಯಾದ CM, DCM.. ಪ್ರಮುಖ ಯೋಜನೆಗಳ ಅನುಮೋದನೆಗೆ ಮನವಿ!