Ram Mandir: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಬಾಲರಾಮ: ಹಿಂದೂಗಳ ಕನಸು ನನಸು!

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಕಾಯುವಿಕೆಗೆ ಇದೀಗ ಅಂತ್ಯ ಬಿದ್ದಿದೆ. ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಈ ಮೂಲಕ 500 ವರ್ಷಗಳ ಬಳಿಕ ಬಾಲರಾಮ ತನ್ನ ಸ್ವಸ್ಥಾನಕ್ಕೆ ಮರಳಿದ್ದಾರೆ. 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ (ʼಅಭಿಜಿತ್‌ʼ ಅಂದ್ರೆ ʼಜಯಶಾಲಿʼ ಎಂದರ್ಥ) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ (Pran Prathistha ceremony) ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ. ಇದಕ್ಕೂ ಮುನ್ನ ಪ್ರಧಾನಿಯವರ ಸಾರಥ್ಯದಲ್ಲಿ … Continue reading Ram Mandir: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಬಾಲರಾಮ: ಹಿಂದೂಗಳ ಕನಸು ನನಸು!