‘ಮನ್ ಕಿ ಬಾತ್’ ನಲ್ಲಿ ಕರ್ನಾಟಕದ ಹುಲಿ ವೇಷ ಕೊಂಡಾಡಿದ PM ಮೋದಿ!

ಬೆಂಗಳೂರು/ನವದೆಹಲಿ:- ತಮ್ಮ 119ನೇ ಮನ್ ಕಿ ಬಾತ್ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕದ ಹುಲಿ ವೇಷವನ್ನು ಹಾಡಿ ಹೊಗಳಿದರು. Hardik Pandya: ಬಾಬರ್ ವಿಕೆಟ್ ಉರುಳಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಪಾಂಡ್ಯ! ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು ಹಲವು ವಿಚಾರಗಳನ್ನು ಹಂಚಿಕೊಂಡರು. ಕರ್ನಾಟಕದ ಹಲವು ವೈಶಿಷ್ಟ್ಯಗಳ ಬಗ್ಗೆ ತಮ್ಮ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡುವ ಪ್ರಧಾನಿ ಮೋದಿಯವರು ಈ ಬಾರಿ ರಾಜ್ಯದ ಜನಪದ ಕಲೆಯಾಗಿರುವ “ಹುಲಿ ವೇಷ … Continue reading ‘ಮನ್ ಕಿ ಬಾತ್’ ನಲ್ಲಿ ಕರ್ನಾಟಕದ ಹುಲಿ ವೇಷ ಕೊಂಡಾಡಿದ PM ಮೋದಿ!