PM ಮೋದಿ ರೋಡ್ ಶೋ: ಮಂಗಳೂರಿನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್!

ಮಂಗಳೂರು:- ಮಂಗಳೂರಿನಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿ ರೋಡ್ ಶೊ ನಡೆಸಲಿರುವ ಹಿನ್ನೆಲೆ, ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಲಾಗಿದೆ. ಮೊಸರು ಹಾಗೂ ಮಜ್ಜಿಗೆ ಇದರಲ್ಲಿ ಯಾವುದು ಬೆಸ್ಟ್!? – ಇಲ್ಲಿದೆ ಮಾಹಿತಿ! ಈಗಾಗಲೇ ರೋಡ್ ಶೋಗೆ ಸಕಲ ಸಿದ್ಧತೆ ಮಾಡಕೊಳ್ಳಲಾಗಿದೆ. ಇನ್ನು ಮೋದಿ ಆಗಮನ ಹಿನ್ನಲೆ ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಏರ್​ಪೋರ್ಟ್​​​ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆಗೂ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಸಂಬಂಧ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್​ ಪ್ರತಿಕ್ರಿಯಿಸಿದ್ದು, … Continue reading PM ಮೋದಿ ರೋಡ್ ಶೋ: ಮಂಗಳೂರಿನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್!