PM ಮೋದಿ ಮಹಾರಾಷ್ಟ್ರದ ಪ್ರತಿಯೊಬ್ಬ ವ್ಯಕ್ತಿಯ ಕ್ಷಮೆಯಾಚಿಸಬೇಕು: ರಾಹುಲ್ ಗಾಂಧಿ!

ಮುಂಬೈ:– PM ಮೋದಿ ಮಹಾರಾಷ್ಟ್ರದ ಪ್ರತಿಯೊಬ್ಬ ವ್ಯಕ್ತಿಯ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಮಹಾರಾಷ್ಟ್ರದ ಮಾಲ್ವಾನ್‌ನಲ್ಲಿ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಉರುಳಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಪ್ರತಿಯೊಬ್ಬ ವ್ಯಕ್ತಿಯ ಕ್ಷಮೆಯಾಚಿಸಬೇಕು. ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಕಂಡು ಬಂದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೆಲವು ದಿನಗಳ ಹಿಂದೆ, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಉರುಳಿ ಬಿತ್ತು. ಇದಾದ ನಂತರ, ನರೇಂದ್ರ … Continue reading PM ಮೋದಿ ಮಹಾರಾಷ್ಟ್ರದ ಪ್ರತಿಯೊಬ್ಬ ವ್ಯಕ್ತಿಯ ಕ್ಷಮೆಯಾಚಿಸಬೇಕು: ರಾಹುಲ್ ಗಾಂಧಿ!