ಕನ್ನಡದಲ್ಲೇ ಯುಗಾದಿ ಹಬ್ಬದ ಶುಭ ಕೋರಿದ PM ಮೋದಿ!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುಗಾದಿಗೆ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ. ಯುಗಾದಿ ಸಂತೋಷ, ಭರವಸೆ ಹಾಗೂ ಹೊಸ ಆರಂಭದ ಹಬ್ಬವಾಗಿದ್ದು, ವಿವಿಧ ಆಚರಣೆಗಳು ಮತ್ತು ವಿಶಿಷ್ಟವಾದ ಸಂಪ್ರದಾಯಗಳೊಂದಿಗೆ ಆಚರಿಸಲಾಗುತ್ತದೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಗುತ್ತದೆ. ಹೆರಿಗೆ ಬಳಿಕ ಹೊಟ್ಟೆ ಕೊಬ್ಬು ಕರಗುತ್ತಿಲ್ವಾ!? – ಹಾಗಿದ್ರೆ ಈ ಮನೆ ಮದ್ದು ಟ್ರೈ ಮಾಡಿ! ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲೂ … Continue reading ಕನ್ನಡದಲ್ಲೇ ಯುಗಾದಿ ಹಬ್ಬದ ಶುಭ ಕೋರಿದ PM ಮೋದಿ!