ಚಿನ್ನದ ಹುಡುಗ ನೀರಜ್ ಚೋಪ್ರಾ ತಾಯಿಗೆ ಪತ್ರ ಬರೆದ PM ಮೋದಿ: ಹೇಳಿದ್ದೇನು ಗೊತ್ತಾ!?

ನೀರಜ್ ಚೋಪ್ರಾ ತಾಯಿಗೆ ಪತ್ರ ಬರೆದು ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ಬುಧವಾರ ನೀರಜ್ ಚೋಪ್ರಾ ಅವರ ತಾಯಿ ಮಾಡಿದ ಚುರ್ಮಾ ಸಿಹಿ ತಿಂಡಿಯನ್ನು ಪ್ರಧಾನಿ ಮೋದಿಗೆ ನೀಡಿದ್ದರು. ನಾನು ಹಾಗೂ ನೀರಜ್ ಆಗಾಗ್ಗೆ ಚುರ್ಮಾ ಬಗ್ಗೆ ಚರ್ಚಿಸುತ್ತೇವೆ. ಆದರೆ ಅದನ್ನು ಸೇವಿಸಿದ ನಂತರ ನಾನು ಭಾವುಕನಾಗಿದ್ದೇನೆ. ಈ ಪ್ರೀತಿ ತುಂಬಿದ ಉಡುಗೊರೆ ನನಗೆ ನನ್ನ ತಾಯಿ ನೆನಪಾದರು ಎಂದು ಪ್ರಧಾನಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. RDCC ಬ್ಯಾಂಕ್​ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆಗಿರೋದು ಕನ್ಫರ್ಮ್: ತನಿಖೆಯಲ್ಲಿ … Continue reading ಚಿನ್ನದ ಹುಡುಗ ನೀರಜ್ ಚೋಪ್ರಾ ತಾಯಿಗೆ ಪತ್ರ ಬರೆದ PM ಮೋದಿ: ಹೇಳಿದ್ದೇನು ಗೊತ್ತಾ!?