ಕಲಬುರಗಿ: ನಾಳೆ ಕಲಬುರಗಿ ಏರ್ಪೋರ್ಟ್́ಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಆದ್ದರಿಂದ ಏರ್ಪೋರ್ಟ್ ಸುತ್ತಮುತ್ತ ಡ್ರೋಣ್, ಕ್ಯಾಮರಾ ಹಾರಾಟ ನಿರ್ಬಂಧ ಹೇರಲಾಗಿದೆ. CRPC ಸೆಕ್ಷನ್ 144 ಅಡಿ ಡೋಣ್ ಹಾರಾಟ ನಿಷೇಧಿಸಿ ಡಿಸಿ ಆದೇಶ ನೀಡಿದ್ದಾರೆ. ಭದ್ರತಾ ದೃಷ್ಟಿಯಿಂದ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಪ್ರೋಣ್ ಹಾರಾಟಕ್ಕೆ ಬ್ರೇಕ್ ಹಾಕಲಾಗಿದೆ.
ನಾಳೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ ಏರ್ಪೋರ್ಟ್ನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುವ ಮೋದಿ ಸೊಲ್ಲಾಪುರದಿಂದ ಮಧ್ಯಾಹ್ನ 1ಕ್ಕೆ ಕಲಬುರಗಿ ಏರ್ಪೋರ್ಟಿಗೆ ವಾಪಸ್ ಬಳಿಕ ಕಲಬುರಗಿಯಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ.