ಗಣರಾಜ್ಯೋತ್ಸವದಲ್ಲಿ ಗಮನ ಸೆಳೆದ PM ಮೋದಿ ಉಡುಗೆ: Wow ಎಂದ ನೆಟ್ಟಿಗರು!

ನವದೆಹಲಿ:- ನವದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ವೇಳೆ ಪ್ರಧಾನಿ ಮೋದಿ ಅವರು ಧರಿಸಿದ್ದ ಉಡುಗೆ ಗಮನ ಸೆಳೆದಿದೆ. ಇಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ವಿಶೇಷ ಶೈಲಿಯಲ್ಲಿ ಕಾಣಿಸಿಕೊಂಡರು, ಬಿಳಿ ಬಣ್ಣದ ಕುರ್ತಾ, ಪೈಜಾ, ಕಾಫಿ ಬಣ್ಣದ ಜಾಕೆಟ್​, ಹಳಸಿ, ಕೇಸರಿ ಮಿಶ್ರಿತ ಪೇಟದಲ್ಲಿ ಸುಂದರವಾಗಿ ಕಂಡರು. ವರ್ಣರಂಜಿತ ಪೇಟವನ್ನು ಧರಿಸುವ ತಮ್ಮ ಸಂಪ್ರದಾಯವನ್ನು ಮುಂದುವರೆಸಿದರು. 30 ದಿನಗಳ ಬಳಿಕ ಮತ್ತೆ ಶೂಟಿಂಗ್ ನಲ್ಲಿ ಭಾಗಿಯಾಗುತ್ತೇನೆ: ಶಿವಣ್ಣ! ಈ ಹಿಂದೆ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ … Continue reading ಗಣರಾಜ್ಯೋತ್ಸವದಲ್ಲಿ ಗಮನ ಸೆಳೆದ PM ಮೋದಿ ಉಡುಗೆ: Wow ಎಂದ ನೆಟ್ಟಿಗರು!