Narendra Modi: ಮುಂಬೈಗೆ ಜುಲೈ13 ರಂದು PM ಮೋದಿ ಭೇಟಿ: ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ !

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಮುಂಬೈಗೆ ಭೇಟಿ ನೀಡಲಿದ್ದಾರೆ. ₹29,400 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಮುಂಬೈಗೆ ಭೇಟಿ ನೀಡಲಿದ್ದಾರೆ. ಬೆಂ – ಮೈ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಸ್ಥಳದಲ್ಲೇ ಇಬ್ಬರ ಸಾವು, ಮತ್ತಿಬ್ಬರು ಗಂಭೀರ ರಸ್ತೆ, ರೈಲ್ವೇ ಮತ್ತು ಬಂದರು ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಇದಾದ ನಂತರ ಸಂಜೆ 7 ಗಂಟೆಗೆ, ಅವರು ಐಎನ್‌ಎಸ್ ಟವರ್‌ಗಳನ್ನು ಉದ್ಘಾಟಿಸಲು ಮುಂಬೈನ ಬಾಂದ್ರಾ ಕುರ್ಲಾ … Continue reading  Narendra Modi: ಮುಂಬೈಗೆ ಜುಲೈ13 ರಂದು PM ಮೋದಿ ಭೇಟಿ: ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ !