ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಬ್ಸಿಡಿ ಎಷ್ಟು..?ಯಾರು ಅರ್ಜಿ ಸಲ್ಲಿಸಬಹುದು, ಮಾಹಿತಿ ಇಲ್ಲಿದೆ

ಭಾರತದ ಒಂದು ಕೋಟಿ ಮನೆಗಳ ಮಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ’ಯನ್ನು ಜಾರಿಗೊಳಿಸಲಾಗಿದೆ. ದೇಶದ ಬಡ ಹಾಗೂ ಮಧ್ಯಮ ವರ್ಗದವರ ವಿದ್ಯುತ್​ ಬಿಲ್​ ಕಡಿಮೆಗೊಳಿಸುವ, ಅಂದರೆ ಉಚಿತ ವಿದ್ಯುತ್‌ ಒದಗಿಸುವ ಯೋಜನೆ ಇದಾಗಿದೆ. ಇದರಿಂದ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ಸಿಗಲಿದೆ. ಗ್ರಿಡ್ ಸಂಪರ್ಕದ ಲಾಭವೇನು?: ಮನೆಯ ರೂಫ್‌ ಟಾಪ್ ಸೋಲಾರ್‌ ವ್ಯವಸ್ಥೆಯನ್ನು ಗ್ರಿಡ್‌ ಜತೆಗೆ ಸಂಪರ್ಕಿಸುವುದರಿಂದ 25 ವರ್ಷಗಳ ಕಾಲ ವಿದ್ಯುತ್‌ ಬಿಲ್‌ ಪಾವತಿಸಬೇಕಿಲ್ಲ. ಮನೆಗಳ ಮೇಲ್ಛಾವಣೆಯಲ್ಲಿ ಅಳವಡಿಸುವುದರಿಂದ … Continue reading ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಬ್ಸಿಡಿ ಎಷ್ಟು..?ಯಾರು ಅರ್ಜಿ ಸಲ್ಲಿಸಬಹುದು, ಮಾಹಿತಿ ಇಲ್ಲಿದೆ