BSY ವಿರುದ್ಧ ಪೋಕ್ಸೋ ಕೇಸ್:‌ ವಿಚಾರಣೆ ಆ. 22ಕ್ಕೆ ನಿಗದಿಪಡಿಸಿದ ಹೈಕೋರ್ಟ್

ಬೆಂಗಳೂರು: ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧದ ಪೋಕ್ಸೋ  ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಆಗಸ್ಟ್ 22ಕ್ಕೆ ನಿಗದಿಪಡಿಸಿ ಹೈಕೋರ್ಟ್ ಆದೇಶಿಸಿದೆ. ಮುಡಾ ಹಗರಣ ಕೇಸ್:‌ ಸಿಎಂ ಸಿದ್ದರಾಮಯ್ಯ ಪರ ಸಂಪುಟ ನಿರ್ಣಯ ಖುದ್ದು ಹಾಜರಾತಿಯಿಂದ ಬಿಎಸ್​ ಯಡಿಯೂರಪ್ಪ ಹಾಗೂ ಇತರೆ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ. ಜೊತೆಗೆ ಯಡಿಯೂರಪ್ಪರನ್ನು ಬಂಧಿಸದಂತೆ ನೀಡಿದ್ದ ಆದೇಶವನ್ನು ವಿಸ್ತರಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಿಎಸ್ ಯಡಿಯೂರಪ್ಪ … Continue reading BSY ವಿರುದ್ಧ ಪೋಕ್ಸೋ ಕೇಸ್:‌ ವಿಚಾರಣೆ ಆ. 22ಕ್ಕೆ ನಿಗದಿಪಡಿಸಿದ ಹೈಕೋರ್ಟ್