ಪೋಕ್ಸೋ ಪ್ರಕರಣ ; ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

ಧಾರವಾಡ: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಯಡಿಯೂರಪ್ಪ ಅವರು ಸದ್ಯ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಮುಡಾ ಹಗರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರ ; ದೂರುದಾರರ ನಡೆ ಏನು..? ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ತಮ್ಮ … Continue reading ಪೋಕ್ಸೋ ಪ್ರಕರಣ ; ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್