ಪೋಕ್ಸೋ ಕೇಸ್: ಯಡಿಯೂರಪ್ಪಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!

ಬೆಂಗಳೂರು:- ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಪ್ರಕರಣ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಕರ್ನಾಟಕ ಹೈಕೋರ್ಟ್ ಎಲ್ಲರ ವಾದ ಆಲಿಸಿ ಆದೇಶ ಕಾಯ್ದಿರಿಸಿದೆ. Crime News: ಮೂರನೇ ಮಹಡಿಯ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು! ಜೊತೆಗೆ ಬಿ.ಎಸ್.ಯಡಿಯೂರಪ್ಪ ಖುದ್ದು ಹಾಜರಿಗೆ ನೀಡಿದ್ದ ವಿನಾಯತಿಯನ್ನು ವಿಸ್ತರಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶ ಕಾಯ್ದಿರಿಸಿದ್ದಾರೆ. ಪ್ರಾಸಿಕ್ಯೂಷನ್ ಪರ ಪ್ರೊ.ರವಿವರ್ಮಕುಮಾರ್ ವಾದಮಂಡನೆ ಮಾಡಿದ್ದು, ಬಿ.ಎಸ್.ಯಡಿಯೂರಪ್ಪ ಮನೆಯ ಎಂಟ್ರಿ ರಿಜಿಸ್ಟರ್ ತಿರುಚಲಾಗಿದೆ … Continue reading ಪೋಕ್ಸೋ ಕೇಸ್: ಯಡಿಯೂರಪ್ಪಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!