ಹಾವೇರಿ: ಹಾವೇರಿ ನಗರ ಪೊಲೀಸರು ಕಾರ್ಯಚರಣೆ ನಡೆಸಿ, ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. 11 ಬೈಕ್ಗಳನ್ನು ವಶಕ್ಕೆ ಪಡೆದು, 2 ಚೆಸ್ಸಿಗಳು, 3 ಇಂಜೀನಗಳನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು 1,58,515 ರುಪಾಯಿ ಮೌಲ್ಯದ ಬೈಕ್ಗಳನ್ನ ವಶಕ್ಕೆ ಪಡೆಯಲಾಗಿದೆ.
Bitter Gourd: ಎಚ್ಚರ..! ಹಾಗಲಕಾಯಿ ತಿಂದ ನಂತರ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತಿನ್ನಬೇಡಿ!
ಮೈನುದೀನ್ ಮತ್ತು ಮಯುದ್ದೀನ್ ಕೋಳೂರು ಬಂಧಿತ ಆರೋಪಿಗಳಾಗಿದ್ದು, ಇವರು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡುತ್ತಿದ್ದರು. ನಗರ ಪೊಲೀಸ್ ಠಾಣೆ ಸಿಪಿಐ ಮೋತಿಲಾಲ್ ಪವಾರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿತ್ತು.