ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ!

ಹುಬ್ಬಳ್ಳಿ:ಹುಬ್ಬಳ್ಳಿ ಮಹಾನಗರದ ಅತೀ ಪುರಾತನ ಮಂದಿರ, ಗ್ರಾಮದೇವತೆಯಂದೆ ಪ್ರಸಿದ್ಧತೆ ಹೊಂದಿರುವ, ಎಸ್. ಎಸ್. ಕೆ. ಪಂಚ ಟ್ರಸ್ಟ್, ಶ್ರೀ ದುರ್ಗಾದೇವಿ ದೇವಸ್ಥಾನ, ದಾಜಿಬಾನ ಪೇಟ, ಹುಬ್ಬಳ್ಳಿ ಈ ಸಂಸ್ಥೆಯ ದಾಜಿಬಾನ ಪೇಟೆಯಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರದ ಮಾನ್ಯ ಪೊಲೀಸ ಆಯುಕ್ತರಾದ ಎನ್. ಶಶಿಕುಮಾರ ಇವರು ಭೇಟಿ ನೀಡಿ ದರ್ಶನಾಶೀರ್ವಾದ ಪಡೆದು,ಪುರಾತನ ದೇವಸ್ಥಾನದ ಬಗ್ಗೆ ಮಾಹಿತಿ ತಿಳಿದು ತುಂಬಾ ಸಂತಸ ವ್ಯಕ್ತಪಡಿಸಿದರು ಹಾಗೂ ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ಚಟುವಟಿಕೆಗಳ ಬಗ್ಗೆಯೂ ತಿಳಿದುಕೊಂಡು ದೇವಸ್ಥಾನದ ಯಾವುದೇ … Continue reading ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ!