Renukaswamy Murder Case: ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಇಂದು ಅಂತ್ಯ..! ಜೈಲು ಪಾಲಾಗ್ತಾರಾ ದಾಸ!?

ಬೆಂಗಳೂರು:- ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಲಿದೆ. ಆರೋಪಿಗಳಾದ ದರ್ಶನ್, ವಿನಯ್, ಪ್ರದೋಶ್ ಹಾಗೂ ಧನರಾಜ್ ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ. Power Cut: ಬೆಂಗಳೂರಿನ ಈ ಎಲ್ಲ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ… ನಿಮ್ಮ ಏರಿಯಾ ಯಾವುದು!? ನಗರದ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಹಾಗೂ ಅವರ ಆಪ್ತರಾದ ವಿನಯ್, ಪ್ರದೂಷ್ ಹಾಗೂ ಧನರಾಜ್ … Continue reading Renukaswamy Murder Case: ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಇಂದು ಅಂತ್ಯ..! ಜೈಲು ಪಾಲಾಗ್ತಾರಾ ದಾಸ!?