ಶರಣಾಗತ 6 ನಕ್ಸಲರ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯ; ಹಾಗಿದ್ರೆ ಮುಂದೇನು?

ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು ಹೇಳಿದ ಒಂದೇ ಒಂದು ಮಾತಿಗೆ ಶಸ್ತ್ರಾಸ್ತ್ರಗಳಿಗೆ ಗುಡ್ ಬಾಯ್ ಹೇಳಿ ಮುಖ್ಯಮಂತ್ರಿ ಮುಂದೆಯೇ ಶರಣಾದ 6 ನಕ್ಸಲರ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದೆ. ಕಮಲದಲ್ಲಿ ಆಂತರಿಕ ಕಲಹ: ಬಿಜೆಪಿ ತೊರೆಯುತ್ತಾರಾ ಶ್ರೀರಾಮುಲು!? ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ಕುತ್ಲೂರು ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶಾ ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ವಿದಾಯ … Continue reading ಶರಣಾಗತ 6 ನಕ್ಸಲರ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯ; ಹಾಗಿದ್ರೆ ಮುಂದೇನು?