WhatsApp: ವಾಟ್ಸಾಪ್ ನಿರ್ದೇಶಕರ ವಿರುದ್ದ FIR ಹಾಕಿದ ಪೊಲೀಸರು..! ಯಾಕೆ ಗೊತ್ತಾ..?

ಚಂಡೀಗಢ: ಪ್ರಕರಣ ಒಂದರ ತನಿಖೆಗೆ ಸಂಬಂಧಿಸಿದ ಮಾಹಿತಿ ನೀಡಲು ನಿರಾಕರಿಸಿದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್‍ನ ನಿರ್ದೇಶಕ ಮತ್ತು ನೋಡಲ್ ಅಧಿಕಾರಿಗಳ ವಿರುದ್ಧ ಗುರುಗ್ರಾಮ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಮಾಹಿತಿ ನೀಡಲು ನಿರಾಕರಿಸಿದ ವಾಟ್ಸಾಪ್‍ನ ನಿರ್ದೇಶಕರು ಮತ್ತು ಅಧಿಕಾರಿಗಳ ವಿರುದ್ಧ ಸರ್ಕಾರಿ ಆದೇಶಕ್ಕೆ ಅವಿಧೇಯತೆ ತೋರುವುದು, ಅಪರಾಧಿಯನ್ನು ಕಾನೂನಿನ ಶಿಕ್ಷೆಯಿಂದ ರಕ್ಷಿಸಲು ಯತ್ನ ಮತ್ತು ಸಾಕ್ಷ್ಯವಾಗಿ ಸಲ್ಲಿಸಬೇಕಾದ ಯಾವುದೇ ದಾಖಲೆ ಅಥವಾ ಎಲೆಕ್ಟ್ರಾನಿಕ್ ದಾಖಲೆಯನ್ನು ನಾಶಪಡಿಸುವ ಹುನ್ನಾರದ ಆರೋಪ ಮಾಡಲಾಗಿದೆ. ಮನೆಯಲ್ಲಿಯೇ ಗರಿಗರಿಯಾದ ಚಿಕನ್ ಲಾಲಿಪಾಪ್ ಮಾಡುವ ರೆಸಿಪಿ ಇಲ್ಲಿದೆ … Continue reading WhatsApp: ವಾಟ್ಸಾಪ್ ನಿರ್ದೇಶಕರ ವಿರುದ್ದ FIR ಹಾಕಿದ ಪೊಲೀಸರು..! ಯಾಕೆ ಗೊತ್ತಾ..?