ಡಿಟೆಕ್ಟಿವ್‌ ಏಜೆನ್ಸಿಗಳಿಗೆ ಅನಧಿಕೃತವಾಗಿ ಸಿಡಿಆರ್ ನೀಡ್ತಿದ್ದ ಪೊಲೀಸ್ ಸಿಬ್ಬಂದಿ ಅರೆಸ್ಟ್!

ಬೆಂಗಳೂರು: ಸಿಸಿಬಿ ಹಾಗೂ ವಿಜಯನಗರ ಉಪವಿಭಾಗದ ಪೊಲೀಸರು ಕಾರ್ಯಾಚರಣೆಯಲ್ಲಿ ಬಯಲಾಗಿದ್ದ ಖಾಸಗಿ ಡಿಟೆಕ್ಟಿವ್‌ ಏಜೆನ್ಸಿಗಳ ಕಳ್ಳಾಟದಲ್ಲಿ ಸಿಸಿಬಿ ಪೊಲೀಸ್ರು ಸಿಐಡಿ ಪೊಲೀಸ್ ಸಿಬ್ಬಂದಿಯನ್ನ ಬಂಧಿಸಿದ್ದಾರೆ. ಕಳೆದ ಮೇ‌ ತಿಂಗಳಲ್ಲಿ ಮಹಾನಗರಿ ಡಿಟೆಕ್ಟಿವ್‌ & ಸೆಕ್ಯುರಿಟಿ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್, ರಾಜಧಾನಿ ಕಾರ್ಪೊರೇಟ್ ಸರ್ವಿಸ್ ಹೆಸರಿನ ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಅನಧಿಕೃತವಾಗಿ ಸಿಡಿಆರ್ ಪಡೆಯುತ್ತಿದ್ದ ಆರೋಪ ಹಿನ್ನೆಲೆ ಮೂರು ಪ್ರಕರಣಗಳನ್ನ ದಾಖಲಿಸಿದ್ರು. ಆಸಮಯದಲ್ಲಿ ಪುರುಷೋತ್ತಮ, ಸತೀಶ್ ಕುಮಾರ್, ತಿಪ್ಪೇಸ್ವಾಮಿ, ಮಹಾಂತಗೌಡ, ರೇವಂತ, ಗುರುಪಾದಸ್ವಾಮಿ, ಶ್ರೀನಿವಾಸ ಮತ್ತು ಭರತ್ ಎಂಬುವವರನ್ನ … Continue reading ಡಿಟೆಕ್ಟಿವ್‌ ಏಜೆನ್ಸಿಗಳಿಗೆ ಅನಧಿಕೃತವಾಗಿ ಸಿಡಿಆರ್ ನೀಡ್ತಿದ್ದ ಪೊಲೀಸ್ ಸಿಬ್ಬಂದಿ ಅರೆಸ್ಟ್!