KIA ನಲ್ಲಿ ಕಾದು-ಕಾದು ಸುಸ್ತಾದ ಪೊಲೀಸರು..ಇಂದೂ ಬರಲಿಲ್ಲ ಪ್ರಜ್ವಲ್ ರೇವಣ್ಣ!

ಬೆಂಗಳೂರು:- ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ಭಾರತಕ್ಕೆ ಆಗಮಿಸುವುದನ್ನೇ ಪೊಲೀಸರು ಕಾದು ಕುಳಿತಿದ್ದಾರೆ. ಡೇಂಜರ್..ಮೊಸರಿನೊಂದಿಗೆ ಈ ಪದಾರ್ಥಗಳನ್ನು ಅಪ್ಪಿತಪ್ಪಿಯೂ ತಿನ್ನಬಾರದಂತೆ..! ಇಂದು ಮಧ್ಯಾಹ್ನ 12.20 ಕ್ಕೆ ಅಲ್ಲಿಂದ ವಿಮಾನವೊಂದರಿಂದ ಬೆಂಗಳೂರು ಬರಬೇಕಿತ್ತು, ಅವರು ಟಿಕೆಟ್ ತೆಗೆದುಕೊಂಡ ಬಗ್ಗೆ ನಗರದ ಪೊಲೀಸರಿಗೆ ಖಚಿತ ಮಾಹಿತಿ ಇತ್ತು. ಆದರೆ ಕೊನೆಕ್ಷಣದಲ್ಲಿ ಅವರು ಆ ವಿಮಾನ ಹತ್ತದೆ ಅಲ್ಲೇ ಉಳಿದುಬಿಟ್ಟಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿ ಅವರು ಹೊರಬರುತ್ತಿದ್ದಂತೆಯೇ … Continue reading KIA ನಲ್ಲಿ ಕಾದು-ಕಾದು ಸುಸ್ತಾದ ಪೊಲೀಸರು..ಇಂದೂ ಬರಲಿಲ್ಲ ಪ್ರಜ್ವಲ್ ರೇವಣ್ಣ!