ರಾಜಕೀಯ ಹೇಳಿಕೆಗಳಿಂದ ಪೊಲೀಸರ ನೈತಿಕತೆ ಕುಗ್ಗಿಸಲು ಸಾಧ್ಯವಿಲ್ಲ: ಸಚಿವ ಜಿ.ಪರಮೇಶ್ವರ್
ಮೈಸೂರು: ರಾಜಕೀಯ ಹೇಳಿಕೆಗಳಿಂದ ಪೊಲೀಸರ ನೈತಿಕತೆ ಕುಗ್ಗಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಗೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿದ್ದಾರೆ. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಘಟನೆ ಯಾಕಾಯ್ತು? ಯಾರಿಂದ ಆಯ್ತು ಎಂಬ ಮಾಹಿತಿ ಪಡೆದಿದ್ದೇನೆ. ಘಟನೆ ಸಂಬಂಧ ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕ್ಕೆ ಸೂಚಿಸಿದ್ದೇವೆ. ಸಿಸಿಟಿವಿ ದೃಶ್ಯ ಆಧಾರಿಸಿ ಆರೋಪಿಗಳನ್ನ ಬಂಧನ ಮಾಡಲಾಗಿದೆ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಬಿಡಲ್ಲ. ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. IOCL … Continue reading ರಾಜಕೀಯ ಹೇಳಿಕೆಗಳಿಂದ ಪೊಲೀಸರ ನೈತಿಕತೆ ಕುಗ್ಗಿಸಲು ಸಾಧ್ಯವಿಲ್ಲ: ಸಚಿವ ಜಿ.ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed