Virat Kohli: ಟೆಸ್ಟ್ ಸರಣಿಯಲ್ಲಿ ಕಳಪೆ ಪರ್ಫಾಮೆನ್ಸ್: ಪ್ರೇಮಾನಂದ ಮಹಾರಾಜರ ಆಶೀರ್ವಾದ ಪಡೆದ “ವಿರುಷ್ಕಾ”!

ಎರಡು ತಿಂಗಳಿಗೂ ಹೆಚ್ಚು ಕಾಲ ನಡೆದ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ಮುಗಿದಿದೆ. ಈ ಸರಣಿಯನ್ನ ಆಸ್ಟ್ರೇಲಿಯಾ 3-1 ಅಂತರದಲ್ಲಿ ಗೆದ್ದಿದೆ. ಈ ಸರಣಿಯುದ್ದಕ್ಕೂ ವಿರಾಟ್ ಕೊಹ್ಲಿ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದರು, ಆಸೀಸ್ ಯುವ ಆಟಗಾರ ಸ್ಯಾಮ್ ಕಾನ್‌ಸ್ಟಾಸ್ ಜೊತೆಗಿನ ಅವರ ಜಗಳ ಚರ್ಚೆಯ ವಿಷಯವಾಯಿತು. ಇನ್ನೂ ಇದರ ನಡುವೆ ಉತ್ತರದ ಪ್ರದೇಶದ ವೃಂದಾವನದಲ್ಲಿರುವ ಪ್ರೇಮಾನಂದ ಜಿ ಮಹಾರಾಜ್ ಅವರ ಆಶ್ರಮಕ್ಕೆ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಭೇಟಿ ನೀಡಿದ್ದಾರೆ. ಈ ಭೇಟಿಯ ವೇಳೆ ಆಶೀರ್ವಾದ ಪಡೆದ … Continue reading Virat Kohli: ಟೆಸ್ಟ್ ಸರಣಿಯಲ್ಲಿ ಕಳಪೆ ಪರ್ಫಾಮೆನ್ಸ್: ಪ್ರೇಮಾನಂದ ಮಹಾರಾಜರ ಆಶೀರ್ವಾದ ಪಡೆದ “ವಿರುಷ್ಕಾ”!