ಕಳಪೆ ಕಾಮಗಾರಿ: ವಾಹನ ಸವಾರರೇ ಹುಷಾರ್! ಈ ರಸ್ತೆಯಲ್ಲಿ ಸಂಚರಿಸಿದ್ರೆ ಜೀವಕ್ಕೆ ಕುತ್ತು ಬರಬಹುದು!

ಬೆಂಗಳೂರು:- ಪಣತ್ತೂರು ಮುಖ್ಯರಸ್ತೆ ಇದೀಗ ವಾಹನ ಸವಾರರಿಗೆ ನಿತ್ಯ ನರಕ ದರ್ಶನ ಮಾಡಿಸ್ತಿದ್ದು, ಅವೈಜ್ಞಾನಿಕ ಚರಂಡಿ ಕಾಮಗಾರಿ ಸವಾರರ ಜೀವಕ್ಕೆ ಕಂಟಕ ತಂದಿಡುತ್ತಿದೆ. ಹಲವು ದಿನಗಳಿಂದ ಕಿತ್ತೋಗಿದ್ದ ರಸ್ತೆಗೆ ಇತ್ತೀಚೆಗಷ್ಟೇ ವೈಟ್ ಟಾಪಿಂಗ್ ಮಾಡಲಾಗಿತ್ತು. ಆದರೆ, ರಸ್ತೆಯ ಅಕ್ಕಪಕ್ಕದಲ್ಲಿರುವ ಚರಂಡಿಗಳನ್ನು ಮುಚ್ಚದೆ ಹಾಗೆ ಬಿಟ್ಟಿರುವುದು ವಾಹನ ಸವಾರರ ಜೀವಕ್ಕೆ ಕಂಟಕವಾಗಿವೆ. ನಕಲಿ ಆ್ಯಪ್ ಮೂಲಕ ಮೊಬೈಲ್ ಹ್ಯಾಕ್: ಮಂಗಳೂರು ಮಂದಿಗೆ ಎಚ್ಚರಿಕೆ ಕೊಟ್ಟ ಪೊಲೀಸ್! ಒಂದೆಡೆ ಟ್ರಾಫಿಕ್ ಜಾಮ್, ಮತ್ತೊಂದೆಡೆ ಅವೈಜ್ಞಾನಿಕ ಚರಂಡಿ, ಇನ್ನೂ ಮುಂದೆ ಹೋದರೆ … Continue reading ಕಳಪೆ ಕಾಮಗಾರಿ: ವಾಹನ ಸವಾರರೇ ಹುಷಾರ್! ಈ ರಸ್ತೆಯಲ್ಲಿ ಸಂಚರಿಸಿದ್ರೆ ಜೀವಕ್ಕೆ ಕುತ್ತು ಬರಬಹುದು!