Aparna Death: ಜನಪ್ರಿಯ ನಿರೂಪಕಿ ಅಪರ್ಣಾ ನಿಧನ: ಇಂದು ಅಂತಿಮ ದರ್ಶನ ಬಳಿಕ ಅಂತ್ಯಕ್ರಿಯೆ!
ನಟನೆ, ನಿರೂಪಣೆ, ರೇಡಿಯೊ ಜಾಕಿ, ಹಾಸ್ಯದ ಮೂಲಕವೇ ಮನೆಮಾತಾಗಿದ್ದ ಅಪರ್ಣಾ ವಸ್ತಾರೆ (Aparna Vastarey) ಅವರು ನಿಧನರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಗುರುವಾರ (ಜುಲೈ 11) ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಕನ್ನಡದ ಸಿನಿಮಾ ನಟರು ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ವಸ್ತಾರೆ ನಿಧನ ನಿರೂಪಕಿ ಅಪರ್ಣಾ ಬಾರದ ಲೋಕಕ್ಕೆ ತೆರಳಿದ್ದಾರೆ. ಅಪರ್ಣಾ ನೆನೆದು ಪತಿ ನಾಗರಾಜ್ … Continue reading Aparna Death: ಜನಪ್ರಿಯ ನಿರೂಪಕಿ ಅಪರ್ಣಾ ನಿಧನ: ಇಂದು ಅಂತಿಮ ದರ್ಶನ ಬಳಿಕ ಅಂತ್ಯಕ್ರಿಯೆ!
Copy and paste this URL into your WordPress site to embed
Copy and paste this code into your site to embed