ಪಂಜಾಬ್ ಕಿಂಗ್ಸ್ ವಿರುದ್ದ ಕೇವಲ 10 ಎಸೆತಗಳಲ್ಲಿ 32 ರನ್‌ ಸಿಡಿಸಿದ ಪೊರೆಲ್‌: ಯಾರೀತ?

ಚಂಡೀಗಢ: ಶನಿವಾರ ಇಲ್ಲಿನ ಮಹರಾಜ ಯದವೀರ ಸಿಂಗ್ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್ ತಂಡಗಳ ನಡುವಣ ಪಂದ್ಯದಲ್ಲಿ ಯುವ ಬ್ಯಾಟರ್‌ ಅಭಿಷೇಕ್‌ ಪೊರೆಲ್‌ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಪಂದ್ದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 18.3 ಓವರ್‌ನಲ್ಲಿ 147 ರನ್‌ಗಳನ್ನು ಗಳಿಸಿತ್ತು. ಆದರೆ, ಕೊನೆಯ ಓವರ್‌ನಲ್ಲಿ ಅಭಿಷೇಕ್ ಪೊರೆಲ್‌ … Continue reading ಪಂಜಾಬ್ ಕಿಂಗ್ಸ್ ವಿರುದ್ದ ಕೇವಲ 10 ಎಸೆತಗಳಲ್ಲಿ 32 ರನ್‌ ಸಿಡಿಸಿದ ಪೊರೆಲ್‌: ಯಾರೀತ?