ಮಳೆ ಅವಾಂತರ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ವ್ಯತ್ಯಯ ಸಾಧ್ಯತೆ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಇಂದೂ ಸಂಚಾರಕ್ಕೆ ಅಡಚಣೆ ಸಾಧ್ಯತೆ ಇದೆ. ಈ ಕುರಿತು ಬೆಂಗಳೂರು ನಗರ ಸಂಚಾರ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಮಾಹಿತಿ ನೀಡಿದ್ದಾರೆ. India vs New Zealand: ಇಂದಿನಿಂದ ಭಾರತ ಮತ್ತು ನ್ಯೂಝಿಲೆಂಡ್ ಟೆಸ್ಟ್ ಪಂದ್ಯ! ಪ್ಲೇಯಿಂಗ್ 11 ಹೀಗಿರಲಿದೆ! ಬೆಂಗಳೂರಿನಲ್ಲಿ ಭಾನುವಾರದಿಂದ ಬಿಟ್ಟೂಬಿಡದೆ ಸುರಿದ ಮಳೆಯಿಂದಾಗಿ ಸೋಮವಾರ ಸಾಕಷ್ಟು ಅಧ್ವಾನ ಸೃಷ್ಟಿಯಾಯಿತು. ಅನೇಕ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ, ಟ್ರಾಫಿಕ್ ಜಾಮ್ ಉಂಟಾಯಿತು. … Continue reading ಮಳೆ ಅವಾಂತರ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ವ್ಯತ್ಯಯ ಸಾಧ್ಯತೆ!?