ಮೈಸೂರು: ಭಾರತೀಯ ಅಂಚೆ ಇಲಾಖೆ ಮೈಸೂರು ವಿಭಾಗದವರು ಭಗವಾನ್ ಮಹಾವೀರರ ವಿಶೇಷವಾದ ಅಂಚೆ ಕಾರ್ಡ್ ಹಾಗೂ ನಿರ್ವಾಣ ಮಹೋತ್ಸವದ ವಿಶೇಷವಾದ ಮುದ್ರೆಯನ್ನು ಹೊರತಂದರು. ಮೈಸೂರಿನ ಭಾರತೀಯ ಅಂಚೆ ಕಚೇರಿಗಳ ಸೀನಿಯರ್ ಸೂಪರಿಂಟೆಂಡೆಂಟ್ ಆದ ಐಪಿಎಸ್ ಅಧಿಕಾರಿ ಡಾ.ಎಂಜಲ್ ರಾಜ್ ಅವರು ಬಿಡುಗಡೆಗೊಳಿಸಿದರು.
ಮೈಸೂರು ಅರಮೆನಯಲ್ಲಿ ನಡೆದ ಈ ಕಾಠ್ಯಕ್ರವು ಮೈಸೂರು ರಾಜವಮಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರು ಅವರ ಉಪಸ್ಥಿತಿಯಲ್ಲಿ ನಡೆಯಿತು. ಸಮಾರಂಭ ನಡೆಯಿತು. ಅಂಚೆ ಕಾರ್ಡ್ ಹಾಗೂ ಮುದ್ರೆಯ ಪ್ರವರ್ತಕರಾದ ಯುವರಾಜ್ ಜೈನ್ ಹಾಗೂ ರಶ್ಮಿತಾ ಜೈನ್, ಎಕ್ಸಲೆಂಟ್ ಶಿಕ್ಷಣ ಸಂಸ್ಥೆ, ಮೂಡುಬಿದಿರೆ,
![Demo](https://ainlivenews.com/wp-content/uploads/2023/12/spoorthi-1.jpg)
ವಿಕಾಸ್ ಜೈನ್, ಕಾರಾಧಕ್ಷರು, ಭಾರತೀಯ ಜೈನ ತೀರ್ಥ ಸಂರಕ್ಷಿಣಿ ಮಹಾಸಭಾ, ಬಿಹಾರ, ಮಹಾವೀರ ಕುಂದೂರ್, ಅಧ್ಯಕ್ಷರು, ಸಂಸ್ಕಾರ ವಿದ್ಯಾಲಯ, ಹುಬ್ಬಳ್ಳಿ ಇವರುಗಳು ಹಾಗೂ ಮೈಸೂರು ಅಂಚೆ ವಿಭಾಗದ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)