ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಇಂದು ದೆಹಲಿ ಚುನಾವಣೆ ಫಲಿತಾಂಶ: 25 ವರ್ಷಗಳ ಬಳಿಕ ಅರಳುತ್ತಾ ಕಮಲ? ಹ್ಯಾಟ್ರಿಕ್ ನಿರೀಕ್ಷೆಯಲ್ಲಿ ಎಎಪಿ!
ಬೆಸ್ಕಾಂನ ನಗರ ಉಪವಿಭಾಗ-1ಕ್ಕೆ ಸಬಂಧಿಸಿದಂತೆ ಅಟಲ್ ಭೂಜಲ್ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಫೆಬ್ರವರಿ 8 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್ ಕಡಿತವಾಗಲಿದೆ.
ಫೆಬ್ರವರಿ 9 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ ವಿದ್ಯುತ್ ವ್ಯತ್ಯಯವಾಗಲಿದೆ.
ಫೆಬ್ರವರಿ 10 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್ ಕಟ್ ಆಗಲಿದೆ.
ಫೆಬ್ರವರಿ 11 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಫೆಬ್ರವರಿ 12 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಫೆಬ್ರವರಿ 13 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಫೆಬ್ರವರಿ 14 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್ ಕಟ್ ಆಗಲಿದೆ.
ಫೆಬ್ರವರಿ 15 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ನಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಫೆಬ್ರವರಿ 16 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ
ಫೆಬ್ರವರಿ 17 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಫೆಬ್ರವರಿ 18 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.