Power Cut: ಬೆಂಗಳೂರಿನ ಹಲವೆಡೆ ನಾಳೆಯಿಂದ ಎರಡು ದಿನ ಪವರ್ ಕಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಾಳೆಯಿಂದ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಮಂಡ್ಯ ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ: ಸಚಿವ ಚಲುವರಾಯಸ್ವಾಮಿ ನಾಳೆ ಬೆಳಗ್ಗೆ 10 ರಿಂದ ಮಧ್ಯಾಹ್ನ 4 ರವರೆಗೆ ಮತ್ತು ಶುಕ್ರವಾರ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ವಿದ್ಯುತ್ ಇರುವುದಿಲ್ಲ. ನಾಳೆ ಬೆಳಗ್ಗೆ 10 ರಿಂದ ಮಧ್ಯಾಹ್ನ 4ಗಂಟೆವರೆಗೆ ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ ೧ನೇ … Continue reading Power Cut: ಬೆಂಗಳೂರಿನ ಹಲವೆಡೆ ನಾಳೆಯಿಂದ ಎರಡು ದಿನ ಪವರ್ ಕಟ್!