ಬೆಂಗಳೂರು:- ಬೆಂಗಳೂರಿನಲ್ಲಿ ಬೆಸ್ಕಾಂ ತುರ್ತು ಕಾಮಗಾರಿ ಹಿನ್ನೆಲೆ ಇಂದಿ ವಿದ್ಯುತ್ ಕಡಿತವಾಗಲಿದೆ.
ಈ ಬಗ್ಗೆ ಬೆಸ್ಕಾಂನಿಂದ ಮಾಹಿತಿ ನೀಡಿದ್ದು, ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಎಚ್ಎಸ್ಆರ್ ವಿಭಾಗದ ಆರ್ ಬಿ ಐ ವಿ ವಿ ಕೇಂದ್ರ ನಾಗನಾಥಪುರ ಸ್ವೀಕರಣಾ ಕೇಂದ್ರ, ಶೋಭಾ ಫಾರೆಸ್ಟ್ ವ್ಯೂ ಉಪಕೇಂದ್ರಗಳಲ್ಲಿನ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಆರ್ ಬಿ ಐ ಲೇಔಟ್, ಕೊತ್ತನೂರು, ಜೆ ಪಿ ನಗರ 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ ಅಪಾರ್ಟ್ ಮೆಂಟ್, ಸಿ ಕೆ ನಗರ ಹೊಸರೋಡ್, ಸಿಂಗಸಂದ್ರ, ಹೊಂಗಸಂದ್ರ, .ಇ.ಸಿ.ಎಸ್. ಲೇಔಟ್, ಎ ಅಂಡ್ ಬಿ ಬ್ಲಾಕ್, ಹುಸ್ಕೂರು, ನಾಗನಾಥಪುರ, ಮೈಕೋ, ಬಾಷ್, ಕೊಡ್ಲೂ, ಮುನೇಶ್ವರ ಲೇಔಟ್, ದೊಡ್ಡನಾಗಮಂಗಲ, ಪರಪ್ಪನ ಅಗ್ರಹಾರ, ಚಿಕ್ಕ ತೋಗೂರು, ಬೆಳ್ಳಂದೂರು-2, ಮಹಾವೀರ ರಾಂಚಸ್ ಅಪಾರ್ಟ್ ಮೆಂಟ್ ಕ್ಲಾಸಿಕ್ ಲ್ಯಾಂಡ್ ಮಾರ್ಕ್, ಶೋಭಾ ಫಾರೆಸ್ಟ್ ಅಪಾರ್ಟ್ ಮೆಂಟ್, ತಲಘಟ್ಟಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಹೊಸಹಳ್ಳಿ ಮುಖ್ಯರಸ್ತೆ, ಪಾದರಾಯನಪುರ ಪೂರ್ವ ಮತ್ತು ಪಶ್ಚಿಮ, ದೇವರಾಜ್ ನಗರ, ಸುಜಾತಾ ಟೆಂಟ್, ಜೆಜೆಆರ್ ನಗರ, ಹೆರಿಗೆ ಆಸ್ಪತ್ರೆ, ಸಂಗಮ್, ಓಬಳೇಶ್ ಕಾಲೋನಿ, ವಿಎಸ್ ಗಾರ್ಡನ್, ರಾಯಾಪುರ, ಬಿನ್ನಿ ಪೇಟ್, ಪಾದರಾಯನಪುರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಮನ ಗಾರ್ಡನ್, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಬಿನ್ನಿ ಪೇಟೆ, ಅಂಜನಪ್ಪ ಗಾರ್ಡನ್,
ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್ , ಮನರ್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋಸ್ಟೇಷನ್, ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಲೆಪ್ರಸಿ ಆಸ್ಪತ್ರೆ, ನಾಗಮ್ಮ ನಗರ, ಚೆಲುವಪ್ಪ ಗಾರ್ಡನ್, ಎಸ್ಬಿಐ ಕ್ವಾಟ್ರರ್ಸ್, ಗೋಪಾಲನ್ ಅಪರ್ಟ್ಮೆಂಟ್, ಮರಿಯಪ್ಪನ ಪಾಳ್ಯ, ಕೆಪಿ ಅಗ್ರಹಾರ, ಭುವನಂಗೇಶ್ವರಿ ಮಠ , ಇಟಿಎ ಅಪರ್ಟ್ಮೆಂಟ್, ಆರೋಗ್ಯ ಭವನ, ಪ್ರೆಸ್ಟೀಜ್ ವುಡ್ಸ್ ಅಪರ್ಟ್ಮೆಂಟ್ ಹಂಪಿನಗರ, ವಿಜಯನಗರ, ಟೆಲಿಕಾಂ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಮಾನ್ಯತಾ, ಕಾಫಿ ಬರ್ಡ್ ಲೇಔಟ್, ಮರಿಯನಪಾಳ್ಯ, ಮಾನ್ಯತಾ ರೆಸಿಡೆನ್ಸಿ, ಶ್ರೀ ಭಾಗ್ಯಶ್ರೀ ಲೇಔಟ್ ಮತ್ತು ರಾಚೇನಹಳ್ಳಿ, ಐಬ್ರಾಕ್ಸ್, ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್, ಮಂತ್ರಿ ಲಿಥೋಸ್, ಫಿಡಿಲಿಟಿ, ಫೀಲಿಪ್ಸ, ಇನಕ್ಯುಬೆಟರ, ಐಬಿಎಮ –ಡಿ-1-4 ಬ್ಲಾಕ, ಎಲ್-6 ಸಿಮೇನ್ಸ, , ಬಿ,ಟಿ,ಎಸ ಲೌಸೆಂಟ, ಚಿರಂಜಿವಿ ಲೇಔಟ್ , ವೆಂಕಟಗೌಡ ಲೇಔಟ್ , ಜೆಎನಸಿ, ಎಲ್-5 ನೋಕಿಯಾ ಬ್ಲಾಕ್, ಥಣಿಸಂದ್ರ, ಮೆಸ್ತರಿ ಪಾಳ್ಯ, ಮತ್ತು ಜೆಎನ್ಸಿ, ಗೊದ್ರೇಜ್ ಅಪಾರ್ಟಮೆಂಟ್, ಬ್ರೀಗೆಡ್ ಕ್ಯಾನಾಡಿಯಮ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ.