ಬೆಂಗಳೂರಿನಲ್ಲಿ ಪವರ್ ಕಟ್: ಇಂದು ಎಲ್ಲೆಲ್ಲಿ ಇರಲ್ಲ ಕರೆಂಟ್!?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಮೊದಲು ಭಯೋತ್ಪಾದನೆ ನಿಲ್ಲಿಸಲಿ, ಬಳಿಕ ಪಾಕಿಸ್ತಾನದೊಂದಿಗೆ ಶಾಂತಿ: ರಾಜನಾಥ್‌ ಸಿಂಗ್! ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧೆಡೆ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ. ಫೋರಂ ಮಾಲ್‌, ಪ್ರಸ್ಟೇಜ್‌ ಫಾಲಕಾನ್‌ ಸಿಟಿ ಅಪಾರ್ಟ್‌ ಮೆಂಟ್‌, ಭಾಗಶ ದೊಡ್ಡಕಲ್ಲಸಂದ್ರ, ಕನಕಪುರ ಮುಖ್ಯ ರಸ್ತೆ, ನಾರಾಯಣ ನಗರ 3ನೇ ಬ್ಲಾಕ್‌, ಮುನಿರೆಡ್ಡಿ ಲೇಔಟ್‌, … Continue reading ಬೆಂಗಳೂರಿನಲ್ಲಿ ಪವರ್ ಕಟ್: ಇಂದು ಎಲ್ಲೆಲ್ಲಿ ಇರಲ್ಲ ಕರೆಂಟ್!?