ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಾನು ಯಾವುದೇ ಸ್ಥಾನ ಹುಡುಕಿ ಹೋಗುವುದಿಲ್ಲ, ನಾನು ಹುಡುಕಿದ್ದು ಸಿಗಲ್ಲ: ಡಿಕೆಶಿ ಬೆಂಗಳೂರಿನ ವಿನಾಯಕ ಲೇಔಟ್, ಅಜಿತ್ ಲೇಔಟ್, ಟಿಸಿ ಪಾಳ್ಯ ಸಿಗ್ನಲ್, ಭಟ್ಟರಹಳ್ಳಿ, ಚಿಕ್ಕಬಸವನಪುರ ಮತ್ತು ಯರಪ್ಪನ ಪಾಳ್ಯ, ಜೈ ಭುವನೇಶ್ವರ ಲೇಔಟ್, ಕೆಆರ್ ಪುರಂ ಮುಖ್ಯರಸ್ತೆ, ದೀಪಾ ಆಸ್ಪತ್ರೆ ಸುತ್ತಮುತ್ತ, ಕುವೆಂಪು ನಗರ, ರಾಮಮೂರ್ತಿ ನಗರ, ಎನ್‌ಆರ್‌ಐ ಲೇಔಟ್ ರಾಮಮೂರ್ತಿ ನಗರ, ಸಿಎಎನ್‌ವಿ ಲೇಔಟ್ ರಾಮಮೂರ್ತಿ … Continue reading ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್!