ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್! ಎಲ್ಲೆಲ್ಲಿ ಅಂತೀರಾ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಡಾ. ಮನಮೋಹನ್ ಸಿಂಗ್ ನಿಧನ: ಸರ್ಕಾರಿ ಕಾರ್ಯಕ್ರಮಗಳು ರದ್ದು, ರಾಜ್ಯದಲ್ಲಿ 7 ದಿನ ಶೋಕಾಚಾರಣೆ! ಸುಬ್ರಮಣ್ಯಪುರ ನಿರ್ವಹಣಾ ಕಾಮಗಾರಿ ನಿಮಿತ್ತ ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ಕಡಿತವಾಗಲಿದೆ. ಎಲ್ಲೆಲ್ಲಿ ಕರೆಂಟ್ ಕಟ್‌?: ಗುಬ್ಬಲಾಳ, ಉತ್ತರಹಳ್ಳಿ, ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಆದರ್ಶ್‌ ಅಪಾರ್ಟ್‌ಮೆಂಟ್ 1 & 2, ಮಂತ್ರಿ ಟ್ರಾನ್ಕ್ವಿಲ್ ಅಪಾರ್ಟ್‌ಮೆಂಟ್‌, ಮಾರುತಿ ಲೇಔಟ್, … Continue reading ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್! ಎಲ್ಲೆಲ್ಲಿ ಅಂತೀರಾ!?