Gold Price: ಗೋಲ್ಡ್ ಪ್ರಿಯರಿಗೆ ಶಾಕ್: ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!

ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳಲ್ಲಿ ವಾರಾಂತ್ಯದಲ್ಲಿ ಏರಿಕೆ ಆಗಿದೆ. ಬಾಗಲಕೋಟೆ: ನೇಕಾರ ನಗರಿಯಲ್ಲಿ ನೇಕಾರ ದಿನಾಚರಣೆ! ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಈ ಎರಡು ಲೋಹಗಳಿಗೆ ಬೇಡಿಕೆ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,250 ರುಪಾಯಿ ಆಗಿದೆ, … Continue reading Gold Price: ಗೋಲ್ಡ್ ಪ್ರಿಯರಿಗೆ ಶಾಕ್: ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!