Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಸಾಯಂಕಾಲದವರೆಗೆ ಪವರ್​ ಕಟ್​​!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಶ್ರೀಲಂಕಾದಲ್ಲಿ ಸೈಬರ್ ಕ್ರೈಂ ನಲ್ಲಿ ತೊಡಗಿದ್ದ 60 ಭಾರತೀಯರು ಅರೆಸ್ಟ್..! ಜೈ ಭುವನೇಶ್ವರ ಲೇಔಟ್, ದೀಪಾ ಆಸ್ಪತ್ರೆ, ವಿನಾಯಕ ಲೇಔಟ್, ಅಜಿತ್ ಲೇಔಟ್, ಚಕ್ಕಬಸವನಪುರ, ಡೀಸೆಲ್ ಲೋಕೊ ಶೆಡ್, ಜಸ್ಟೀಸ್ ಬೀಮಯ್ಯ ಲೇಔಟ್, ಆರ್ ಆರ್ ಟೆಂಪಲ್ ರೋಡ, ಟೆಂಟ್ ರೋಡ್, ಕಾವೇರಿ ನಗರ, ಐಟಿಐ ಎಸ್ಟೇಟ್, ಸಿಂಗಾಯನಪಾಳ್ಯ, ಶ್ರೀಶೈಲ ಡೌನ್, ಭಟ್ಟರಹಳ್ಳಿ, ಮೇಡಹಳ್ಳಿ, ಟಿಸಿ ಪಾಳ್ಯ, ಆರ್‌ಎಂಎಸ್ ಕಾಲೋನಿ, … Continue reading Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಸಾಯಂಕಾಲದವರೆಗೆ ಪವರ್​ ಕಟ್​​!