ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್; ನಿಮ್ಮ ಏರಿಯಾ ಇದೇನಾ?

ಬೆಂಗಳೂರು:- ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಿರ್ವಹಣಾ ಕಾರ್ಯದ ಕಾರಣದಿಂದ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ. ಹುಬ್ಬಳ್ಳಿ ರೈಲ್ವೆಯಿಂದ ಪಿಂಚಣಿ ಅದಾಲತ್ ಆಯೋಜನೆ ಸೇಂಟ್ ಜಾನ್ ವುಡ್ ಅಪಾರ್ಟ್‌ಮೆಂಟ್ ಮತ್ತು ಆಸ್ಪತ್ರೆ, ತಾವರೆಕೆರೆ, ಅಕ್ಸೆಂಚರ್, ಒರಾಕಲ್, ಕ್ರೈಸ್ಟ್ ಕಾಲೇಜ್, ಬಿಟಿಎಂ ಲೇಔಟ್, ಮೆಜೆಸ್ಟಿಕ್ ಅಪಾರ್ಟ್‌ಮೆಂಟ್, ಅಕ್ಸಾ, ಓಯಸಿಸ್ ಭವನ, ಸುದ್ಧಗುಂಟೆ ಪಾಳ್ಯ, ಗುರಪ್ಪನ ಲೇಔಟ್, ವಿಕ್ಟೋರಿಯಾ ಲೇಔಟ್, … Continue reading ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್; ನಿಮ್ಮ ಏರಿಯಾ ಇದೇನಾ?