ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್: ನಿಮ್ಮ ಏರಿಯಾ ಇದೇನಾ ಚೆಕ್ ಮಾಡಿ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಟೋಲ್ ತೆರಿಗೆ ರದ್ದು ಮಾಡುತ್ತಾ ಕೇಂದ್ರ ಸರ್ಕಾರ!? ನಿತಿನ್ ಗಡ್ಕರಿ ಹೇಳಿದ್ದೇನು!? 220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್‌ನಲ್ಲಿ ಸೆಪ್ಟೆಂಬರ್‌ 22 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ಬ್ಯಾಂಕ್-2 ಮತ್ತು ಆಯಾ ಫೀಡರ್‌ಗಳನ್ನು ತ್ರೈಮಾಸಿಕ ನಿರ್ವಹಣೆ ಮಾಡಲಾಗುತ್ತಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ” … Continue reading ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್: ನಿಮ್ಮ ಏರಿಯಾ ಇದೇನಾ ಚೆಕ್ ಮಾಡಿ!