Power Cut: ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ಇರಲ್ಲ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ: NDRF, SDRF ಸಿಬ್ಬಂದಿ ಮರು ನಿಯೋಜನೆ! ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ಲೈನ್‌ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿ ಸಲುವಾಗಿ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ. ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ರಾಜಾಜಿನಗರ ವ್ಯಾಪ್ತಿಯ ಬಸವೇಶ್ವರ ನಗರ, ವಿಜಯನಗರ, ಗೋವಿಂದರಾಜ ನಗರ, ಕಾಮಾಕ್ಷಿಪಾಳ್ಯ, ಆರ್‌ಪಿಇ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತ್ ನಗರ, … Continue reading Power Cut: ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ಇರಲ್ಲ!