Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್‌ ಕಡಿತ! ಎಲ್ಲೆಲ್ಲಿ?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಮಿತ್ ಹೇಳಿಕೆಗೆ ವ್ಯಾಪಕ ಆಕ್ರೋಶ: ಇಂದು ಕಲಬುರ್ಗಿ ಬಂದ್! ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್‌ ಕಡಿತವಾಗಲಿದೆ. 66/11 ಕೆವಿ ಬ್ಯಾಟರಾಯನಪುರ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ … Continue reading Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್‌ ಕಡಿತ! ಎಲ್ಲೆಲ್ಲಿ?