Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕಾಳಜಿ ಇಲ್ಲ: ಸಿಟಿ ರವಿ ವಿದ್ಯುತ್‌ಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ಅಥವಾ ಅತೀ ಹೆಚ್ಚು ಮಳೆ ಬೀಳುವಂತಹ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗುತ್ತದೆ. ಬೆಳ್ಳಂದೂರು, ಆರ್‌ಎಂಜೆಡ್, ಎಕ್ಸೊಸ್ಪೇಸ್ ಎಕೋ ವರ್ಲ್ಡ್‌, ದೇವರಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ, ಸಕ್ರ ಆಸ್ಪತ್ರೆ, ಪಾಸ್ ಪೋರ್ಟ್ ಆಫೀಸ್, ಶೋಭ ಅಪಾರ್ಟಮೆಂಟ್, ಹೊರ ವರ್ತುಲ ರಸ್ತೆ, 5ನೇ … Continue reading Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್!