ಬೆಂಗಳೂರು:- ತುರ್ತು ಕಾಮಗಾರಿ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅದರಂತೆ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.
ವಿದ್ಯುತ್ ವ್ಯತ್ಯಯ ಸ್ಥಳಗಳು!
ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್ಟಿಟಿಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಎಸ್.ಎಂ ರಸ್ತೆ, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡಾವಣೆ, ಕೆ.ಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4 ನೇ ಮುಖ್ಯ ರಸ್ತೆ, 8 ನೇ ಕ್ರಾಸ್, ಹೆಚ್ಎಂಟಿಯಲ್ಲಿ ಪವರ್ ಕಟ್ ಇರಲಿದೆ.
ಅಲ್ಲದೆ ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಸ್ಟೇಷನ್ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಹೆಚ್ಬಿ ಲೇಔಟ್, ರಾಜೇಶ್ವರಿನಗರ, ಬಿಎಂಟಿ ಗಾರ್ಡನ್, ಪೀಣ್ಯ ಪೊಲೀಸ್ ಸ್ಟೇಷನ್ ರಸ್ತೆ, ಟೆಲಿಫೋನ್ ಎಕ್ಸ್ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಆಕಾಶ್ ಥಿಯೇಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6 ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5 ನೇ ಮುಖ್ಯ ರಸ್ತೆ, ಯುಕೋ ಬ್ಯಾಂಕ್ ರಸ್ತೆ, ಥರ್ಲಾಕ್ ರಸ್ತೆ, 7 ನೇ ಮುಖ್ಯ ರಸ್ತೆ, 3 ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯು ಲೇಔಟ್.
ಎಂಇಐ ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, 10ನೇ ಕ್ರಾಸ್, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಕ್ರಾಸ್, 1 ಸ್ಟೇಜ್ ಪೀಣ್ಯ ಕೈಗಾರಿಕಾ ಪ್ರದೇಶ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ವೈಟ್ ರಸ್ತೆ, ಎಸ್ಸಿಲ್ ರೋಡ್, ಇಂಜಿನಿಯರ್ ರಸ್ತೆ, ಸನ್ರೈಸ್ ಕಾಸ್ಟಿಂಗ್ ರಸ್ತೆ, 3 ನೇ ಹಂತ, ವೈಷ್ಣವಿ ಮಾಲ್, ಕಾವೇರಿ ಮಾಲ್, ಪೀಣ್ಯ 10 ನೇ ಮುಖ್ಯ, 11 ನೇ ಮುಖ್ಯ, ಉಡುಪಿ ಹೋಟೆಲ್, ಟಿವಿಎಸ್ ಕ್ರಾಸ್ ರಸ್ತೆ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ, ಯಶವಂತಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.