Power Cut: ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್: ಎಲ್ಲೆಲ್ಲಿ ಗೊತ್ತಾ!?

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಪ್ರಯಾಣ ದರ 46% ಹೆಚ್ಚಳ; ಹಿಂದೆ-ಇಂದು ಬೆಲೆ ಎಷ್ಟು!? 66/11 kV ನಂದಿನಿ ಲೇಔಟ್‌ನಲ್ಲಿ KPTCLನಿಂದ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆಯಿಂದ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕೃಷ್ಣಾನಂದ ನಗರ, RMC ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ದೂರವಾಣಿ ವಿನಿಮಯ ಕೇಂದ್ರ, ಶಂಕರ್ ನಗರ, … Continue reading Power Cut: ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್: ಎಲ್ಲೆಲ್ಲಿ ಗೊತ್ತಾ!?