Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್ ಕಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಾನೇನು ಕಮ್ಮಿ ಎಂಬಂತೆ ಕಂದಾಯ ಸಚಿವರು ಸಿಎಂ ಕುರ್ಚಿಗೆ ಟವಲ್ ಹಾಕಿದ್ದಾರೆ: ಆರ್ ಅಶೋಕ್ ವ್ಯಂಗ್ಯ! ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ಲೈನ್‌ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿ ಸಲುವಾಗಿ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ. ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ರಾಜಾಜಿನಗರ ವ್ಯಾಪ್ತಿಯ ಬಸವೇಶ್ವರ ನಗರ, ವಿಜಯನಗರ, ಗೋವಿಂದರಾಜ ನಗರ, ಕಾಮಾಕ್ಷಿಪಾಳ್ಯ, ಆರ್‌ಪಿಇ ಲೇಔಟ್, ಬಿನ್ನಿ … Continue reading Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್ ಕಟ್!