ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
R Ashok: ವಿವಿಗಳಿಂದ ಲಾಭವಿಲ್ಲ ಅನ್ನೋಕೆ ಶಿಕ್ಷಣ ವ್ಯಾಪಾರವಲ್ಲ: ಆರ್ ಅಶೋಕ್!
ಬೆಳ್ಳಾವಿ, ಸುಗುಣ, ದೊಡ್ಡವೀರನಹಳ್ಳಿ, ಸಿಂಗೀಪುರ, ದೊಡ್ಡರಿ, ಕಾಗ್ಗೆರೆ, ಅಸಲಿಪುರ, ಮಷಣಾಪುರ, ಹರಿವಣಪುರ, ನಾಗಾರ್ಜುನಹಳ್ಳಿ, ಚನ್ನೇನಹಳ್ಳಿ, ಕರಲುಪಾಳ್ಯ, ಚಿಕ್ಕಬೆಳ್ಳಾವಿ, ಮಾವಿನಕುಂಟೆ, ತಿಮ್ಮಲಾಪುರ, ಬಾಣಾವರ, ಲಕ್ಕನಹಳ್ಳಿ, ಅಪ್ಪಿನಾಯಕನಹಳ್ಳಿ, ಬ್ಯಾಲ, ಟಿ.ಗೊಲ್ಲಹಳ್ಳಿ, ಬುಗುಡನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.