Power Cut: ಸಿಲಿಕಾನ್ ಸಿಟಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

ಬೆಂಗಳೂರು:- ವಿದ್ಯುತ್ ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದಿನಿಂದ ಮೂರು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ವಿಫಲ: ಅರವಿಂದ್ ಲಿಂಬಾವಳಿ! ನಗರದ ಗಂಗಾನಗರ, ಲಕ್ಷ್ಮಯ್ಯ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾರ್ಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್, ಚಾಮುಂಡಿನಗರ, … Continue reading Power Cut: ಸಿಲಿಕಾನ್ ಸಿಟಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!