Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ!

ಬೆಂಗಳೂರು: ನಗರದ ಹಲವೆಡೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಗರದ 66/11 ಕೆ.ವಿ ಎನ್.ಜಿ.ಇ.ಎಫ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜು.25ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ. ಮುಂಗಾರು ಮತ್ತಷ್ಟು ಚುರುಕು: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ! ನಗರದ ಎಸ್‌ಎಂವಿಬಿ ರೈಲು … Continue reading Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ!